ಮೀನುಗಾರನ ಕೊಲೆಗೈದ ದೈತ್ಯ ಮೀನು..!!
ಸಮಗ್ರ ಡಿಜಿಟಲ್ ಡೆಸ್ಕ್: ದೈತ್ಯ ಮೀನೊಂದು ಮೀನುಗಾರನನ್ನು ತನ್ನ ಮೂತಿಯಿಂದ ಚುಚ್ಚಿ ಕೊಂದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡದಿದೆ. ಇಲ್ಲಿನ ಕರಾವಳಿಯ ದೈತ್ಯ ಮೀನು ಮಾರ್ಲಿನ್ ತನ್ನ ಈಟಿಯಂತಹ ಮೂತಿಯಿಂದ ಚುಚ್ಚಿ ಮೀನುಗಾರನೊಬ್ಬನನ್ನು ಕೊಂದು ಹಾಕಿದೆ. ವಿಶಾಖಪಟ್ಟಣಂನ ದಕ್ಷಿಣದ ಪರವಾಡ ಪೊಲೀಸ್ ಠಾಣಾ ವ್ಯಾಪ್ತಿಯ ತೀರದಿಂದ 60 ನಾಟಿಕಲ್ ಮೈಲಿ ದೂರದ ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ. ವಿಶಾಖಪಟ್ಟಣಂ ಜಿಲ್ಲೆಯ 40 ವರ್ಷದ ಮೊಳ್ಳಿ ಜೋಗಣ್ಣ ಎಂಬ ಮೀನುಗಾರ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ
ಮೀನುಗಾರನ ಕೊಲೆಗೈದ ದೈತ್ಯ ಮೀನು..!! Read More »









