ಮಂಗಳೂರು: ದಾಖಲೆಯಿಲ್ಲದ 1.5 ಕೋಟಿಗೂ ಮಿಕ್ಕಿ ನಗದು ಮತ್ತು ಚಿನ್ನಾಭರಣ ಪತ್ತೆ
ಮಂಗಳೂರು: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 12223 ದುರಂತ್ ಎಕ್ಸ್ಪ್ರೆಸ್ ರೈಲಿನಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ರೈಲಿನಲ್ಲಿ ಕಪ್ಪು ಬಣ್ಣದ ಬ್ಯಾಗ್ ಕಂಡು ಮಂಗಳೂರು ರೈಲ್ವೆ ಪೊಲೀಸರು ತಪಾಸಣೆ ನಡೆಸಿದ್ದು, ಬ್ಯಾಗ್ನಲ್ಲಿ 1ಕೋಟಿ 48ಲಕ್ಷದ 58ಸಾವಿರ ನಗದು ಹಾಗೂ 40 ಲಕ್ಷ ಮೌಲ್ಯದ 800ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಯಾವುದೇ ದಾಖಲೆ ಇಲ್ಲದ ಕಾರಣ ಸದ್ಯ ಅಪಾರ ನಗದು ಹಾಗೂ ಚಿನ್ನಾಭರಣವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದು, ಹಣದ ಮೂಲದ
ಮಂಗಳೂರು: ದಾಖಲೆಯಿಲ್ಲದ 1.5 ಕೋಟಿಗೂ ಮಿಕ್ಕಿ ನಗದು ಮತ್ತು ಚಿನ್ನಾಭರಣ ಪತ್ತೆ Read More »









