ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್
ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ದೇರೆಬೈಲ್‌ನಲ್ಲಿರುವ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ನಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಪಾನ ಮಾಡಲು ಉತ್ತೇಜಿಸುವ ಪೋಸ್ಟರ್ ಹರಿದಾಡುತ್ತಿರುವ ಹಿನ್ನೆಲೆ ಎಚ್ಚೆತ್ತ ಅಬಕಾರಿ ಇಲಾಖೆ ಬಾರ್ ಮಾಲೀಕರ ವಿರುದ್ಧ FIR ದಾಖಲಿಸಿದೆ. ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರಿಂದ ವಿಧ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ರೊಚ್ಚಿಗೆದ್ದಿದ್ದರು. ಈ ಬಗ್ಗೆ ಎಚ್ಚೆತ್ತ ಪೋಲಿಸ್ ಇಲಾಖೆಯ ಸೂಚನೆಯ ಮೇರೆಗೆ ಹಾಗೂ ಅಬಕಾರಿ ಇಲಾಖೆ ಕರ್ನಾಟಕ ಅಬಕಾರಿ
ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್ Read More »










