ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ|
ಮಂಗಳೂರು: ‘ತುಳು ಸಿನಿಮಾ’ ಎಂದ ತಕ್ಷಣ ನೆನಪಾಗುವುದು ಮಂಗಳೂರಿನ ಹೃದಯಭಾಗದಲ್ಲಿದ್ದ ‘ಜ್ಯೋತಿ’ ಚಿತ್ರಮಂದಿರ. ಎಲ್ಲರ ಅಚ್ಚುಮೆಚ್ಚಿನ ಈ ಥಿಯೇಟರ್ ಕೋವಿಡ್ ಲಾಕ್‌ಡೌನ್ ಬಳಿಕ ನೆನಪಿನಂಗಳಕ್ಕೆ ಜಾರಿದೆ. ಬಹುತೇಕ ತುಳು ಸಿನಿಮಾಗಳ ಸೋಲು- ಗೆಲುವಿನಲ್ಲಿ ಪಾಲು ಪಡೆದ ಈ ಒಂಟಿ ಪರದೆ ಮರೆಯಾಗಿರುವುದು ತುಳು ಚಿತ್ರರಂಗಕ್ಕೆ ದೊಡ್ಡ ಹೊಡೆತ. 50 ವರ್ಷಗಳ ಕಾಲ ನಾನಾ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದ ‘ಜ್ಯೋತಿ’, ನಗರದ ಪ್ರಮುಖ ವೃತ್ತವೊಂದರ ಹೆಸರಾಗಿದೆ. ಚಿತ್ರಮಂದಿರದ ಮುಂದಿನ ವೃತ್ತವನ್ನೇ ಜನರು ‘ಜ್ಯೋತಿ’ ವೃತ್ತ ಎನ್ನುತ್ತಿದ್ದರು. ಹೀಗೆ ಕೋಸ್ಟಲ್‌ವುಡ್
ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ| Read More »










