ಕರಾವಳಿ ಜಿಲ್ಲೆಗಳಲ್ಲಿ ನಾಳೆ ಮಹಾ ಲಸಿಕೆ ಅಭಿಯಾನ
ಮಂಗಳೂರು: ಸರಕಾರದ ಸೂಚನೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್ ಲಸಿಕಾಕರಣ ಅಭಿಯಾನ ನಡೆಯಲಿದೆ. ದ.ಕ.ದಲ್ಲಿ 533 ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 300 ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಭಯ ಜಿಲ್ಲಾಧಿಕಾರಿಗಳಾದ ಡಾ| ರಾಜೇಂದ್ರ ಕೆ.ವಿ.ಮತ್ತು ಕೂರ್ಮಾ ರಾವ್ ಎಂ. ಅವರು ಹೇಳಿದರು. ಮೆಗಾ ಲಸಿಕೆ ಮೇಳದಲ್ಲಿ 1.5 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದು, […]
ಕರಾವಳಿ ಜಿಲ್ಲೆಗಳಲ್ಲಿ ನಾಳೆ ಮಹಾ ಲಸಿಕೆ ಅಭಿಯಾನ Read More »