ಮಂಗಳೂರು: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್| ಸವಾರ ಸಾವು
ಮಂಗಳೂರು: ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಮೃತರನ್ನು ಕುಂಪಲ ಸರಳಾಯಕಾಲನಿ ನಿವಾಸಿ, ಕುಂಪಲ ಯುವ ಮರಾಠದ ಮಾಜಿ ಅಧ್ಯಕ್ಷರಾಗಿದ್ದ ಸುಭ್ರಹ್ಮಣ್ಯ ರಾವ್ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್‌ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ
ಮಂಗಳೂರು: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್| ಸವಾರ ಸಾವು Read More »









