ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್
ಮಂಗಳೂರು : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್ ಮಾಡಲಾಗಿದೆ. ಕೇರಳದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಕೇರಳದ ಗಡಿಭಾಗದ ಜನತೆ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿರುವದರಿಂದ ಕೊರೊನಾ ಪ್ರಸರಣವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಕೇರಳ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಗಸ್ಟ್ 15 ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. […]
ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್ Read More »