ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ದ್ವೇಷ ಸಾಧಿಸುತ್ತಿರುವ ಹಿರಿಯ ಅಧಿಕಾರಿಗಳು ….!!
ಪುತ್ತೂರು: ಅರಣ್ಯಾಧಿಕಾರಿ ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ. ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಸಂಬಳವಿಲ್ಲದೆ ದುಡಿಯುತ್ತಿರುವ ಅಧಿಕಾರಿಯಾಗಿದ್ದು, ಈ ಹಿಂದೆ ಇವರನ್ನು ಸಕಾರಣವಿಲ್ಲದೆ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ಹಿರಿಯ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸಂಜೀವ ಪೂಜಾರಿಯವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣದ ಮೊರೆ ಹೋಗಿದ್ದರು. ಅಲ್ಲಿ ಉಪ ವಲಯಾಧಿಕಾಧಿಕಾರಿ […]
ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ದ್ವೇಷ ಸಾಧಿಸುತ್ತಿರುವ ಹಿರಿಯ ಅಧಿಕಾರಿಗಳು ….!! Read More »








