ಕಡಬ: ಮಹಿಳೆಯ ಮೇಲೆ ವ್ಯಕ್ತಿಯಿಂದ ಹಲ್ಲೆ ಆರೋಪ| ಆಸ್ಪತ್ರೆಗೆ ದಾಖಲಾದ ಇತ್ತಂಡಗಳು|
ಕಡಬ: ಇಲ್ಲಿನ ಮುಳಿಮಜಲು ಎಂಬಲ್ಲಿ ಗೂಡಂಗಡಿ ವ್ಯಾಪಾರಸ್ಥೆಯೋರ್ವರ ಮೇಲೆ ಅಲ್ಲೇ ಪಕ್ಕದಲ್ಲಿ ಅಂಗಡಿ ನಡೆಸುತ್ತಿರುವ ವ್ಯಕ್ತಿಯೋರ್ವರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿ ಈ ಸಂಬಂಧ ಇತ್ತಂಡದ ಐವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಸೆ.5ರಂದು ನಡೆದಿದೆ. ಮುಳಿಮಜಲಿನಲ್ಲಿ ಗೂಡಂಗಡಿ ವ್ಯಾಪಾರ ನಡೆಸುತ್ತಿರುವ ಜಗನ್ನಾಥ ಎಂಬವರ ಪತ್ನಿ ಪ್ರಮೋದ ಎಂಬವರ ಮೇಲೆ ಸಮೀಪದಲ್ಲಿ ಮಾಂಸದಂಗಡಿ ನಡೆಸುತ್ತಿರುವ ರಾಜುಮ್ಯಾಥ್ಯೂ ಎಂಬವರು ವೀಡಿಯೋ ಮಾಡಿ ಹಲ್ಲೆ ನಡೆಸಿದ್ದಾರೆ ,ಅಲ್ಲದೆ ರಕ್ಷಣೆಗೆ ಬಂದ ತನ್ನ ಮಗಳ ಮೇಲೆ ಕೈ […]
ಕಡಬ: ಮಹಿಳೆಯ ಮೇಲೆ ವ್ಯಕ್ತಿಯಿಂದ ಹಲ್ಲೆ ಆರೋಪ| ಆಸ್ಪತ್ರೆಗೆ ದಾಖಲಾದ ಇತ್ತಂಡಗಳು| Read More »








