ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ
ಸಪ್ಟೆಂಬರ್ : ಬಂಟ್ವಾಳ ತಾಲೂಕಿನ ಮೇಗಿನ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು 178 ಸೆಂ.ಮೀ ಎತ್ತರ ಮತ್ತು 78 ಸೆಂ.ಮೀ ಅಳತೆಯನ್ನು ಹೊಂದಿರುತ್ತದೆ. ಶಕವರುಷ 1286 ನೇ ಕ್ರೋಧಿ ಸಂವತ್ಸರದ […]
ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ Read More »








