ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ. ಅಂತರ್ ಜಿಲ್ಲಾ ಗಡಿಗಳಲ್ಲಿ […]

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ ಹೊರಡಿಸಿದೆ ಆದೇಶದಂತೆ ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ

ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ Read More »

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿತ್ತು. ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಲಾರಿ, ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.ಇನ್ನು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿ ಹಾಗೂ ಯಂತ್ರಗಳಿಗೆ

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

ಸುಳ್ಯ: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ ಇವರೂ ನ್ಯೂಝಿಲೆಂಡ್‌ನಲ್ಲಿದ್ದು,

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ

ಧರ್ಮಸ್ಥಳ: ನಾನು ಸಿಎಂ ಯಡಿಯೂರಪ್ಪ ಅವರ ಪಿಎ ಎಂದು ಹೇಳಿ ಯುವಕನೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ ಲಕ್ಷ ರೂ. ವಂಚಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಡಿಪೋದ ಬಸ್ ಚಾಲಕ ಪುರುಷೋತ್ತಮ್ ವಂಚಗೊಳಗಾದವರು. ಅವರಿಗೆ ಧರ್ಮಸ್ಥಳದ ಹೋಟೆಲೊಂದರಲ್ಲಿ ಶೈಲೇಶ್ ಎಂಬ ಯುವಕನ ಪರಿಚಯವಾಗಿತ್ತು. ಆತ ಸಿಎಂ ಯಡಿಯೂರಪ್ಪ ನನಗೆ ತುಂಬಾ ಆತ್ಮೀಯರು ಎಂದು ನಂಬಿಸಿದ್ದಾನೆ. ಮೊಬೈಲ್ನಲ್ಲಿ ಹಲವಾರು ಫೋಟೋಗಳನ್ನು ತೋರಿಸಿದ್ದಾನೆ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹಣ ಹಂಚಲು ನನ್ನಲ್ಲಿ ನೀಡುತ್ತಾರೆ ಎಂದು ಸುಳ್ಳು ಬಿಟ್ಟಿದ್ದಾನೆ. ಯುವಕ ನಾನು

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ Read More »

ಸೋಮವಾರದಿಂದ ದ.ಕ. ಆನ್’ಲಾಕ್…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಜೂ.21ರಿಂದ ಅನ್ಲಾಕ್ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ ಎನ್ನಲಾಗಿದೆ. ಜೂ. 21 ರ ವರೆಗೆ ದಕ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲು ರಾಜ್ಯ ಸರ್ಕಾರ ತಿಳಿಸಿತ್ತು. ಜೂ.21 ರಿಂದ ನಿರ್ಬಂಧ ಸಡಿಲಿಸಲು ದಕ ಜಿಲ್ಲಾಡಳಿತ ಚಿಂತಿಸಿದೆ. ಇನ್ನು ಅದಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪಟ್ಟಿ ಮಾಡಲಾಗಿದೆ. ಎಲ್ಲಾ ಅಂಗಡಿಗಳನ್ನು ವಾರದ

ಸೋಮವಾರದಿಂದ ದ.ಕ. ಆನ್’ಲಾಕ್…? Read More »

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು

ಸುಳ್ಯ: ಪೌರಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದು ಕ್ವಾರಂಟೈನ್ ಗೆ ಒಳಗಾದ ಕಾರಣ, ಸ್ವತಃ ನಗರ ಪಂಚಾಯತ್ ಅಧ್ಯಕ್ಷರೇ ಕಸ ಸಂಗ್ರಹ ವಾಹನ ಚಾಲನೆ ಮಾಡಿ ಮಾದರಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾದರಿ ಕೆಲಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದವರು. ಪ್ರತಿದಿನ ನಗರದ ತ್ಯಾಜ್ಯ ನಿರ್ವಹಣೆ ಮಾಡುವುದು ನಗರ ಪಂಚಾಯತ್ ನ ಜವಾಬ್ದಾರಿಯಾಗಿದೆ. ಆದ್ದರಿಂದ ಕೊರೋನಾ ಕಾರಣದಿಂದ ವಾಹನ ಚಾಲಕರ ಕೊರತೆ ಎದುರಾಗಿದ್ದರೂ ಸ್ವತಹ ನಗರ ಪಂಚಾಯತ್ ಅಧ್ಯಕ್ಷರೇ ಈ ಕೆಲಸ

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು Read More »

ದ ಕ: ಹೆಚ್ಚುತ್ತಿರುವ ಸಾವಿನ ಸಂಖ್ಯೆ: ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 6,931ಆಕ್ವೀವ್ ಕೇಸ್ ಇದ್ದು ಹಾಗೂ ಈವರೆಗೆ

ದ ಕ: ಹೆಚ್ಚುತ್ತಿರುವ ಸಾವಿನ ಸಂಖ್ಯೆ: ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ Read More »

ದ ಕ: ಅಶಕ್ತರ ಮನೆಗೆ ಬಾಗಿಲಿಗೆ ಬರಲಿದೆ ಕೊರೊನಾ ಲಸಿಕೆ

ಮಂಗಳೂರು: ಸಾರ್ವಜನಿಕರಿಗೆ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದ್ದು , ಈ ಹಿನ್ನಲೆ ಅನಾರೋಗ್ಯಕ್ಕೀಡಾವರರಿಗೆ ಮತ್ತು ಹಿರಿಯ ನಾಗರಿಕರಿರುವ ಮನೆಗೆ ತೆರಳಿ ಉಚಿತ ಲಸಿಕೆ ನೀಡಲು ಜಿಲ್ಲಾಧಿಕಾರಿ ಡಾ. ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ತೆರಳಿ ಲಸಿಕೆ

ದ ಕ: ಅಶಕ್ತರ ಮನೆಗೆ ಬಾಗಿಲಿಗೆ ಬರಲಿದೆ ಕೊರೊನಾ ಲಸಿಕೆ Read More »

ದ.ಕ:ಸಾವಿರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಗುರುವಾರ 11 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 1009ಕ್ಕೆ ತಲುಪಿದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ 7.17ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ 679 ಮಂದಿಗೆ ಕೋವಿಡ್‌ ಪಾಸಿಟಿವ್ ಕಾಣಿಸಿಕೊಂಡಿದ್ದು, 657 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 6,605 ಸಕ್ರಿಯ ಪ್ರಕರಣಗಳಿವೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 86,344 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ 3

ದ.ಕ:ಸಾವಿರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ Read More »