ದ.ಕ:ಸಾವಿರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಗುರುವಾರ 11 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 1009ಕ್ಕೆ ತಲುಪಿದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ 7.17ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ 679 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು, 657 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 6,605 ಸಕ್ರಿಯ ಪ್ರಕರಣಗಳಿವೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 86,344 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ 3 […]
ದ.ಕ:ಸಾವಿರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ Read More »