ದಕ್ಷಿಣ ಕನ್ನಡ ಗಡಿಯಲ್ಲಿ ಆಗಸ್ಟ್ 30ರ ವರೆಗೂ ಮದ್ಯದಂಗಡಿಗಳು ಬಂದ್-ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸದ್ಯ ಗಡಿಯಲ್ಲಿರುವ ಮದ್ಯದಂಗಡಿಗಳನ್ನು ಆಗಸ್ಟ್ 30ರ ತನಕ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ನೆರೆಯ ಕೇರಳ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಭಿಸಿದ್ದು ಇದರಿಂದ ಕೋವಿಡ್ ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ […]
ದಕ್ಷಿಣ ಕನ್ನಡ ಗಡಿಯಲ್ಲಿ ಆಗಸ್ಟ್ 30ರ ವರೆಗೂ ಮದ್ಯದಂಗಡಿಗಳು ಬಂದ್-ಜಿಲ್ಲಾಧಿಕಾರಿ ಆದೇಶ Read More »










