ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ
ಸಮಗ್ರ ನ್ಯೂಸ್: ಇಂದು ಬೆಳಿಗ್ಗೆಯಿಂದ ನಡೆದ ಹೈಡ್ರಾಮ ಬಳಿಕ ಶಾಸಕ ಹರೀಶ್ ಪೂಂಜಾ ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ತನ್ನ ಆಪ್ತ , ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧಿತನಾದ ಬಳಿಕ ಠಾಣೆಗೆ ತೆರಳಿದ ಶಾಸಕ ಪೂಂಜಾ ಪೊಲೀಸರಿಗೆ ಬೆದರಿಕೆ ಮತ್ತು ಠಾಣೆಯನ್ನು ಧ್ವಂಸ ಮಾಡುವ ಬಗ್ಗೆ ಬೆದರಿಕೆ ಹಾಕಿದ್ದರು. ಶಾಸಕರ ಹೇಳಿಕೆಯ ಆಧಾರದಲ್ಲಿ ಎರಡೆರಡು ಎಫ್ಐಆರ್ ಜಡಿದ ಪೊಲೀಸರು ಹರೀಶ್ ಪೂಂಜಾರನ್ನು ಬಂಧಿಸಲು ಅವರ ಗರ್ಡಾಡಿಯ […]
ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ Read More »