ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್
ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿಗಳಾದ ಮಹಮ್ಮದ್ ಮುನಾಫ್, ಮಹಮ್ಮದ್ ಮುಝಾಂಬಿಲ್ ಮತ್ತು ಅಹಮ್ಮದ್ ಮಸೂಕ್ ರವರನ್ನು ವಶಕ್ಕೆ ಪಡೆದಿದ್ದಾರೆ.ಕೊಣಾಜೆ ಪೊಲೀಸ್ ಠಾಣಾ ಪೊಲೀಸರಿಗೆ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ದೊರೆತಾಗ ಕೊಣಾಜೆ ವಿಶ್ವವಿದ್ಯಾನಿಲಯದ ಗಣೇಶ್ ಮಹಲ್ ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ತಪಾಸಣೆ ಮಾಡಿ, ಅವರಿಂದ […]
ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್ Read More »