ಕರಾವಳಿ

ಕೊಣಾಜೆ: ಪಾವೂರಿನಲ್ಲಿ ಮೆಹಂದಿ ಪಾರ್ಟಿ | ಪೊಲೀಸ್ ದೂರು ದಾಖಲಿಸಿದ ಪಿಡಿಒ

ಮಂಗಳೂರು: ತಾಲೂಕಿನ ಪಾವೂರಿನಲ್ಲಿ, ಕೋವಿಡ್ 19 ನಿಯಮಗಳನ್ನು ಉಲ್ಲಂಘಿಸಿ, ಮೆಹಂದಿ ಡಿಜೆ ಪಾರ್ಟಿ ನಡೆಸಿದವರ ವಿರುದ್ದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ.20 ರಂದು ಶೋಭಾ ಮತ್ತು ಕೌಶಲ್ ಎಂಬವರು ಮದುವೆಗೆ ಪಾವೂರು ಗ್ರಾಮ ಪಂಚಾಯತಿಯಿಂದ ಷರತ್ತು ಭದ್ದ ಅನುಮತಿ ನೀಡಲಾಗಿತ್ತು. ಆದರೆ ಮೇ 19 ರಂದು ರಾತ್ರಿ ಮೆಹಂದಿ ಕಾರ್ಯಕ್ರಮದ ಅನುಮತಿ ಇಲ್ಲದಿದ್ದರೂ ದ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮಾಸ್ಕ್ ಧರಿಸದೆ ಹೆಚ್ಚಿನ ಜನ ಸೇರಿಸಿ ನೃತ್ಯ ಮಾಡಿರುತ್ತಾರೆ. ಈ ರೀತಿಯಾಗಿ […]

ಕೊಣಾಜೆ: ಪಾವೂರಿನಲ್ಲಿ ಮೆಹಂದಿ ಪಾರ್ಟಿ | ಪೊಲೀಸ್ ದೂರು ದಾಖಲಿಸಿದ ಪಿಡಿಒ Read More »

ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು

ಸುಳ್ಯ: ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಓರ್ವರಿಗೆ ಲಾರಿ ಢಿಕ್ಕಿಯಾಗಿ ಅವರು ಮೃತಪಟ್ಟ ಘಟನೆ ಇಂದು ಕಲ್ಲುಗುಂಡಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ಕಲ್ಲುಗುಂಡಿ ನಿವಾಸಿ 50 ವರ್ಷ ಪ್ರಾಯದ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ್ ಅವರು ಮನೆಗೆ ಹಿಂದಿರುಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು, ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಲ್ಲುಗುಂಡಿ 

ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು Read More »

ಜನಸಾಮಾನ್ಯರಿಗೆ ಸಾಲ ಮರುಪಾವತಿಸುವಂತೆ ಒತ್ತಡ ಹೇರಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಮಂಗಳೂರು: ಕೊರೋನಾ ಎರಡನೆಯ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ಡೌನ್ ಹೇರಲಾಗಿದ್ದು, ಈ ನಡುವೆ ಸರ್ಕಾರದ ಆದೇಶ ಮೀರಿ ಸಾಲ ಮರುಪಾವತಿ ಮಾಡುವಂತೆ ಸಾಲಗಾರರಿಗೆ ಒತ್ತಡ ಹೇರಿದರೆ, ಅಂತಹ ಹಣಕಾಸು ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಅಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಲಾಕ್ಡೌನ್ ಇರುವ ಕಾರಣ ಜನಸಾಮಾನ್ಯರಿಗೆ ಕೆಲಸ ಇಲ್ಲದೆ ಸಂಪಾದನೆ ಇಲ್ಲದಂತಾಗಿದೆ. ದುಡಿಮೆಯನ್ನೇ ನಂಬಿಕೊಂಡಿದ್ದ ಜನತೆ ಸಾಲ ಮರುಪಾವತಿಗೆ ಹಣವಿಲ್ಲದಾಗಿದೆ, ಆ ಕಾರಣಕ್ಕಾಗಿ ಸಾರ್ವಜನಿಕರ ಹಿತ ಕಾಯ್ದುಕೊಂಡಿರುವ ರಾಜ್ಯ ಸರ್ಕಾರ

ಜನಸಾಮಾನ್ಯರಿಗೆ ಸಾಲ ಮರುಪಾವತಿಸುವಂತೆ ಒತ್ತಡ ಹೇರಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ Read More »

ವಿದ್ಯುತ್ ಶಾಕ್: ನಿವೃತ್ತ ಶಿಕ್ಷಕ ಮೃತ್ಯು

ಕಾಸರಗೋಡು: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ಶಾಕ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಜಿಲ್ಲೆಯ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ. ಕೂಡ್ಲು ನಿವಾಸಿ ಮುರಳೀಧರ (೫೭) ಮೃತ ಶಿಕ್ಷಕ. ಇವರು ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ದುರ್ಘಘಟನೆ ಸಂಭವಿಸಿದೆ.ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ

ವಿದ್ಯುತ್ ಶಾಕ್: ನಿವೃತ್ತ ಶಿಕ್ಷಕ ಮೃತ್ಯು Read More »

ಬೋಟ್‌ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ

ಮಂಗಳೂರು: ಅರಬ್ಬಿ ಸಮುದ್ರದ ಮಧ್ಯ ಬೋಟ್ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ ೧೦ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿದೆ ಘಟನೆ ಇಂದು ನಡೆದಿದೆ. ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿAದ ತಪ್ಪಿಸಿಕೊಳ್ಳಲು ಬೋಟ್ ಮೇ ೧೪ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ ೧೯ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ

ಬೋಟ್‌ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ Read More »

ಪಂಪ್ವೆಲ್ ಫ್ಲೈಓವರ್ ಮೇಲೆ ಕಾರುಡಿಕ್ಕಿ: ಬೈಕ್ ಸವಾರ ಗಂಭೀರ

ಮಂಗಳೂರು: ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಗರದ ಪಂಪ್ ವೆಲ್ ನಲ್ಲಿ ನಡೆದಿದೆ. 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ, ವೇಗವಾಗಿ ಬಂದ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ

ಪಂಪ್ವೆಲ್ ಫ್ಲೈಓವರ್ ಮೇಲೆ ಕಾರುಡಿಕ್ಕಿ: ಬೈಕ್ ಸವಾರ ಗಂಭೀರ Read More »

ಸುಳ್ಯ : ಮಾವಿನಕಾಯಿಯಿಂದ ಶುರುವಾದ ಅತ್ತೆ-ಸೊಸೆ ಜಗಳ ಮೆಣಸಿನ ಹುಡಿ ಯಲ್ಲಿ ಅಂತ್ಯ

ಸುಳ್ಯ: ಅತ್ತೆ ಮತ್ತು ಸೊಸೆಯ ಜಗಳ ಮಾವಿನ ಹಣ್ಣಿನಿಂದ ಶುರುವಾಗಿ ಕೊನೆಗೆ ಸೊಸೆ ಅತ್ತೆಯ ಮುಖಕ್ಕೆ ಮೆಣಸಿನ ಹುಡಿ ನೀರಿನಲ್ಲಿ ಬೆರೆಸಿ ಮುಖಕ್ಕೆ ಎರಚಿದ ಘಟನೆ ಸುಳ್ಯ, ಪೈಚಾರಿನಲ್ಲಿ ನಡೆದಿದೆ.ಪೈಚಾರ್ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಮೈಮೂನ ಕೃತ್ಯ ಎಸಗಿದ ಆರೋಪಿ. ಇವರು ಇಸ್ಮಾಯಿಲ್ ರವರ ತಾಯಿ ಮೇಲೆ ಬಿಸಿನೀರಿಗೆ ಮೆಣಸಿನ ಹುಡಿ ಬೆರೆಸಿ ಎರಚಿದ್ದಾರೆ. ಇಸ್ಮಾಯಿಲ್ ಮತ್ತು ಅಬ್ದುಲ್ ರವರು ಸಹೋದರರಾಗಿದ್ದು ಪೈಚಾರಿನಲ್ಲಿ ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದಾರೆ ಇವರ ತಾಯಿ ಅಬ್ದುಲ್ ರವರ ಮನೆಯಲ್ಲಿ ವಾಸಿಸುತ್ತಿದ್ದರು.ಈ ಸಹೋದರರ

ಸುಳ್ಯ : ಮಾವಿನಕಾಯಿಯಿಂದ ಶುರುವಾದ ಅತ್ತೆ-ಸೊಸೆ ಜಗಳ ಮೆಣಸಿನ ಹುಡಿ ಯಲ್ಲಿ ಅಂತ್ಯ Read More »

ಉಡುಪಿ : ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಸೂಕ್ತ ತನಿಖೆಗೆ ಒತ್ತಾಯ

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್  ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಅದೇ ರೀತಿ ಬೆಳ್ಮಣ್ ಪಂಚಾಯತ್  ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಹೊಳೆಯುವ ಹರಳಿನ ರೂಪದ ವಸ್ತುಗಳು ಸಿಕ್ಕಿದೆ. ಅನ್ನ ಮಾಡಲು ಅಕ್ಕಿ ಶುಚಿಗೊಳಿಸುವಾಗ ಈ ಅಕ್ರಮ ಬೆಳಕಿಗೆ ಬಂದಿದ್ದು, ಎರಡು ಗೋಣಿಗಳಲ್ಲಿ ಬಂದ ಅಕ್ಕಿಯಲ್ಲಿ

ಉಡುಪಿ : ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಸೂಕ್ತ ತನಿಖೆಗೆ ಒತ್ತಾಯ Read More »

ಕರಾವಳಿ: ಸೋಂಕಿತರ ಸಂಖ್ಯೆ ಇಳಿಮುಖ, ಸಾವಿನ ಸಂಖ್ಯೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೇ.೨೬ ರಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.ಕಳೆದ ೨೪ ಗಂಟೆಗಳಲ್ಲಿ ಕೊರೊನಾ ಸೋಂಕಿಗೆ ೧೧ ಮಂದಿ ಸಾವನ್ನಪಿದ್ದು, ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ ೮೮೪ ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇದೇ ವೇಳೆ ೭೨೯ ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ೭೫೬ ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ೧೦,೦೯೯ ಮಂದಿ ಒಟ್ಟು

ಕರಾವಳಿ: ಸೋಂಕಿತರ ಸಂಖ್ಯೆ ಇಳಿಮುಖ, ಸಾವಿನ ಸಂಖ್ಯೆ ಏರಿಕೆ Read More »

ಕರಾವಳಿಯಲ್ಲಿ ನಡೆಯಿತು ಪಿಡಿಓ ಗೆ ಕಪಾಲ ಮೋಕ್ಷ | ಬುದ್ದಿಮಾತು ಹೇಳಿದ್ರೆ ಯಾಕಿಂಗೆ ಮಾಡಿದ್ರು?

ಮಂಗಳೂರು.:ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು. ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು

ಕರಾವಳಿಯಲ್ಲಿ ನಡೆಯಿತು ಪಿಡಿಓ ಗೆ ಕಪಾಲ ಮೋಕ್ಷ | ಬುದ್ದಿಮಾತು ಹೇಳಿದ್ರೆ ಯಾಕಿಂಗೆ ಮಾಡಿದ್ರು? Read More »