ಪುತ್ತೂರು: ಮಾಜಿ ಪ್ರಿಯಕರ ಕಳಿಸಿದ ಬೆಡ್ ರೂಂ ವಿಡಿಯೋದಿಂದ ಒಡೆದ ಸಂಸಾರ | ಅಂದು ಸುಖ ಪಡೆದವಳಿಂದ ಈಗ ಅತ್ಯಾಚಾರದ ದೂರು…!
ಪುತ್ತೂರು: ಮಾಜಿ ಪ್ರಿಯಕರನೋರ್ವ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಹಳೆಯ ವೀಡಿಯೊವೊಂದನ್ನು ಆಕೆಯ ಪತಿಯ ಮೊಬೈಲ್ ಫೋನ್ ಗೆ ರವಾನಿಸಿದ್ದಾನೆ. ವೀಡಿಯೋ ನೋಡಿದ ಪತಿ ವಿಚ್ಛೇದನಕ್ಕೆ ಮುಂದಾದಾಗ ಯುವತಿ ಅದು ಅತ್ಯಾಚಾರವೆಂದು ಯೂ ಟರ್ನ ಹೊಡೆದ ಪ್ರಕರಣಯೊಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ವಿಜೇಶ್ ಹಾಗೂ ಸುಬ್ರಹ್ಮಣ್ಯದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ಉತ್ಕಟಕ್ಕೆ ಏರಿದ್ದು ಪರಿಣಾಮ ದೈಹಿಕ ಸಂಪರ್ಕ ನಡೆಸಿದ್ದಾರೆ. ಹಾಗಾಗಿ 2016ರ ನವೆಂಬರ್‌ನಲ್ಲಿ ಆಕೆ ಪುತ್ತೂರಿನ ದರ್ಬೆಯಲ್ಲಿ ಕೆಲಸ ಮಾಡುತ್ತಿದ್ದು, ಒಂದು ದಿನ ಚಹಾ










