ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ
ಬೆಳ್ತಂಗಡಿ: ಮೇ17: ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಿರುವಾಗಲೇ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿನ ಫಲ್ಗುಣಿ ನದಿ ಸಂಪರ್ಕಿಸುವ ಹಳ್ಳದಲ್ಲಿ ನೀರು ನಾಯಿಗಳು ಕಂಡು ಬಂದು ಅಚ್ಚರಿ ಮೂಡಿಸಿವೆ. ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಇವುಗಳು ಇಲ್ಲಿ ಕಾಣಿಸಿಕೊಂಡಿರೋದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿವೆ. ನೀಳ ದೇಹ, ನೀರಿನಲ್ಲಿ ತೋಯ್ದ ತುಪ್ಪಳದ ಚರ್ಮ,ಚಪ್ಪಟೆಯಾದ ತಲೆ, ಬಲವಾದ ಬಾಲ, ಹುಟ್ಟುಗಳಿಂತಿರುವ ಪಾದಗಳು, ಸ್ಪರ್ಶಸೂಕ್ಷ್ಮ ಮೀಸೆಗೂದಲು […]
ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ Read More »