ಚಾರಣಕ್ಕೊಂದು ಸೂಕ್ತ ತಾಣ ಪುಷ್ಪಗಿರಿ-ಕುಮಾರಪರ್ವತ
ನೀವೇನಾದ್ರೂ ಚಾರಣ ಪ್ರೀಯರಾದ್ರೆ ಈ ತಾಣಕ್ಕೊಮ್ಮೆ ಭೇಟಿ ನೀಡ್ಲೇ ಬೇಕು. ಭಾರತದಲ್ಲಿ ಅತೀ ಕಷ್ಟಕರವಾದ ಹಾಗೆಯೇ ಅತ್ಯಂತ ಮನಸ್ಸಿಗೆ ಮುದ ನೀಡುವ ಕೆಲವೇ ಕೆಲವು ಚಾರಣ ತಾಣಗಳ ಪೈಕಿ ಚಾರಣಿಗರ ಸ್ವರ್ಗ ಅಂತನೇ ಕರೆಸಿಕೊಳ್ಳುವ ಪುಷ್ಪಗಿರಿ ಕುಮಾರ ಪರ್ವತ ಶ್ರೇಣಿ ನಿಜಕ್ಕೂ ಅಧ್ಬುತ ಮತ್ತು ಅಷ್ಟೇ ರೋಮಾಂಚಕಾರಿ ಅನುಭವ ನೀಡುವ ಪ್ರಕೃತಿಯ ಸೃಷ್ಟಿ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ನಡುವೆ.ಸಮುದ್ರ ಮಟ್ಟದಿಂದ 1712 ಮೀಟರ್ ಎತ್ತರದಲ್ಲಿರುವ ಪುಷ್ಪಗಿರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಕಣ್ಣುಗಳೇ ಸಾಲದು. ಈ ಶಿಖರಕ್ಕೆ […]
ಚಾರಣಕ್ಕೊಂದು ಸೂಕ್ತ ತಾಣ ಪುಷ್ಪಗಿರಿ-ಕುಮಾರಪರ್ವತ Read More »