ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ
ಬೆಳ್ತಂಗಡಿ: ಬೆಳ್ತಂಗಡಿ ಯ ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳಿದ ಕಾರಣಕ್ಕೆ, ತನ್ನ 8 ಜನ ನಾಯಕರುಗಳಿಗೆ ಕಾಂಗ್ರೆಸ್ ಪಕ್ಷ ಬಿಸಿ ಮುಟ್ಟಿಸಿದೆ. ಪಕ್ಷದಲ್ಲಿ ಶಿಸ್ತು ಉಲ್ಲಂಘಿಸಿದ ವಿಚಾರ ಸ್ಪಷ್ಟನೆ ಕೋರಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೋಟೀಸು ಜಾರಿ ಮಾಡಲಾಗಿದೆ. ಜೂನ್ 3 ರಂದು ಬಿಡುಗಡೆಯಾದ ಸ್ಥಳೀಯ ವಾರ ಪತ್ರಿಕೆಯೊಂದರಲ್ಲಿ ಬಿಜೆಪಿ ಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರ ಶಾಸಕತ್ವಕ್ಕೆ ಮೂರು ವರ್ಷ ಪೂರೈಸಿರುವ ಪ್ರಯುಕ್ತ ಕಾಂಗ್ರೆಸ್ ನಾಯಕರು ಶುಭಕೋರಿದ್ದರು. ನಿವೃತ್ತ ಪೊಲೀಸ್ […]
ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ Read More »










