ದ.ಕ : 7 ಗಂಟೆಯಿಂದ ಪಡಿತರ ವಿತರಣೆ, ತಂಬ್ ಗೆ ಒತ್ತಾಯಿಸುವಂತಿಲ್ಲ-ಜಿಲ್ಲಾಧಿಕಾರಿ
ಮಂಗಳೂರು, ಮೇ 21: ನ್ಯಾಯಬೆಲೆ ಅಂಗಡಿದಾರರು ಬೆಳಗ್ಗೆ ಏಳು ಗಂಟೆಗೆಯಿಂದ ಕಡ್ಡಾಯವಾಗಿ ಪಡಿತರ ವಿತರಣೆ ಪಾರಂಭಿಸಬೇಕು, ಅಲ್ಲದೆ 10 ಗಂಟೆ ನಂತರ ಕ್ಯೂ ನಲ್ಲಿ ಉಳಿದವರಿಗೂ ಪಡಿತರ ವಿತರಿಸಬೇಕು ಹಾಗೆ, ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ. ನ್ಯಾಯಬೆಲೆ ಅಂಗಡಿದಾರರು ಬೆಳಗ್ಗೆ 7 ಗಂಟೆಯ ಮೊದಲೇ ಬಂದು ಅಂಗಡಿ ಬಾಗಿಲು ತೆರೆಯಬೇಕು, ಹಾಗೇ 7 ಗಂಟೆಯಿಂದ ಕಡ್ಡಾಯವಾಗಿ ಪಡಿತರ ವಿತರಣೆ ಪ್ರಾರಂಭಿಸಬೇಕು. ಪಡಿತರ ಚೀಟಿದಾರರು ದಟ್ಟಣೆಯಾದಲ್ಲಿ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು […]
ದ.ಕ : 7 ಗಂಟೆಯಿಂದ ಪಡಿತರ ವಿತರಣೆ, ತಂಬ್ ಗೆ ಒತ್ತಾಯಿಸುವಂತಿಲ್ಲ-ಜಿಲ್ಲಾಧಿಕಾರಿ Read More »









