ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ
ಸಮಗ್ರ ನ್ಯೂಸ್: ಪಿಲಿಕುಳ ನಿಸರ್ಗ ಧಾಮದಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದಿದ್ದು, ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಎರಡು ವಾಹನಗಳು ಸಂಪೂರ್ಣವಾಗಿ ಉರಿದು ಹೋಗಿವೆ. ನಿಸರ್ಗಧಾಮದ ಆವರಣದಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಹತ್ತಕ್ಕೂ […]
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ Read More »