ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ನಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಜೊತೆಗೆ ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಡಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ನೀಡಿರುವ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ, ನಿನ್ನೆ ರಾತ್ರಿ 8.50
ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ Read More »










