ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ
ಸಮಗ್ರ ನ್ಯೂಸ್ : ಇತಿಹಾಸ ಪ್ರಸಿದ್ಧ ಸಾವಿರ ಸೀಮೆ ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ನಿನ್ನೆಯಿಂದ ಐದು ದಿನಗಳ ಚೆಂಡು ನಡೆಯಲಿದೆ. ಈ ಪೊಳಲಿ ಚೆಂಡನ್ನು ಮೂಡಬಿದ್ರೆಯಲ್ಲಿ ತಯಾರಿಸಿ ಪುತ್ತಿಗೆಯಿಂದ ಮಳಲಿ(ಮಣೇಲ್) ಮೂಲಕ ಪೊಳಲಿ ದೇಗುಲಕ್ಕೆ ಶನಿವಾರ ತರಲಾಯಿತು. ಪುತ್ತಿಗೆಯಿಂದ ಪೊಳಲಿಗೆ ಚೆಂಡನ್ನು ತರುವ ಜವಾಬ್ದಾರಿ ಮಳಲಿ ಕಡಪುಕರಿಯ ಗಾಣಿಕ ಸಮಾಜದವರದ್ದು. ಈ ಚೆಂಡನ್ನು ತರುವ ಪ್ರಕ್ರಿಯೆ ಅನೇಕ ರೀತಿ- ರಿವಾಜುಗಳನ್ನು ಒಳಗೊಂಡಿದೆ. ಪೊಳಲಿ ದೇವಸ್ಥಾನವವು ಮೂಡಬಿದ್ರೆ ಪುತ್ತಿಗೆ ಚೌಟ ಅರಸರ ಆಡಳಿತಕ್ಕೆ […]
ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ Read More »