ಹವಾಮಾನ ವರದಿ| ಎ.7 ರಿಂದ ಕರಾವಳಿ ಹಾಗೂ ಒಳನಾಡಿನ ಹಲವೆಡೆ ಮಳೆ ನಿರೀಕ್ಷೆ
ಸಮಗ್ರ ನ್ಯೂಸ್: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ. ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ತಿಂಗಳ ಅಂತ್ಯದವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಬೀದರ್, ಮೈಸೂರು, ಕಲಬುರಗಿ, ಯಾದಗಿರಿ, […]
ಹವಾಮಾನ ವರದಿ| ಎ.7 ರಿಂದ ಕರಾವಳಿ ಹಾಗೂ ಒಳನಾಡಿನ ಹಲವೆಡೆ ಮಳೆ ನಿರೀಕ್ಷೆ Read More »