ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ
ಸಮಗ್ರ ನ್ಯೂಸ್: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ […]
ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ Read More »










