ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ
ಸಮಗ್ರ ನ್ಯೂಸ್ : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಮಾಡಿರುವುದಾಗಿ ಮತ ಗಟ್ಟೆ ಅಧಿಕಾರಿಗಳು ತಿಳಿಸಿದರು. ಆದರೆ ನಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ವಾದ ಮಂಡಿಸಿದರು. ಇದರಿಂದ
ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ Read More »










