ಸೌಜನ್ಯಾ ಕೊಲೆ ಪ್ರಕರಣ ಮರುತನಿಖೆಯನ್ನು ಪ್ರಧಾನಿ ಘೋಷಿಸಲಿ – ತಿಮರೋಡಿ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೈಕೋರ್ಟ್‌ಗೆ ಲಿಖಿತ ಅಭಿಪ್ರಾಯ ನೀಡಬೇಕು. ಏ.14ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಣೆ ಮಾಡಬೇಕು ಎಂದು ಸೌಜನ್ಯಾ ಪರ ಹೋರಾಟ ಸಮಿತಿ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪ್ರಕರಣ ಮರುತನಿಖೆ ನಡೆಸುವ ಸಂಬಂಧ ಹೈಕೋರ್ಟ್
ಸೌಜನ್ಯಾ ಕೊಲೆ ಪ್ರಕರಣ ಮರುತನಿಖೆಯನ್ನು ಪ್ರಧಾನಿ ಘೋಷಿಸಲಿ – ತಿಮರೋಡಿ Read More »










