ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ದ.ಕ ಜಿಲ್ಲೆಗೆ
ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ Read More »










