ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣ|ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು
ಸಮಗ್ರ ನ್ಯೂಸ್ : ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ, ಆರೋಪಿ ಪರ ವಕೀಲರು ಈ ವೇಳೆ ಉಪಸ್ಥಿತರಿದ್ದರು.ವಿಶೇಷ ಸರಕಾರಿ ಅಭಿಯೋಜಕರು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಪೂರಕವಾದ ಸಾಕ್ಷಿದಾರರ ಹೆಸರು ಸಹಿತವಾದ ಮೆಮೊ ಸಲ್ಲಿಸಬೇಕು. ಆ ಮೂಲಕ ಸಾಕ್ಷಿದಾರರಿಗೆ ಕೋರ್ಟ್ ಸಮನ್ಸ್ ನೀಡಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ವಿಚಾರಣೆ ವೇಳೆ
ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣ|ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು Read More »










