ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ
ಸಮಗ್ರ ನ್ಯೂಸ್: ಸರ್ಕಾರಿ ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬೇರಿಕೆ ಸಮೀಪ ಸಂಭವಿಸಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಅದೇ ಕಡೆ ಸಾಗುತ್ತಿದ್ದ ಸ್ಕೂಟಿ ನಡುವೆ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಸ್ಕೂಟಿ ಸವಾರ ಬಸ್ ನ ಚಕ್ರದಡಿಗೆ ಬಿದ್ದಿದ್ದು, ಆತನ ಕೈನ ಮೇಲೆ ಬಸ್ ಚಕ್ರ ಹರಿದು, ಗಂಭೀರವಾಗಿ ಗಾಯಗೊಂಡಿರುವುದಾಗಿ […]
ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ Read More »