ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಅಡ್ಯಾರ್‌ಪದವಿನ ಮುಹಮ್ಮದ್ ಅಶ್ರಫ್ (42) ಮತ್ತು ರಿಯಾಝ್ ಅಹ್ಮದ್ (35), ಸುರತ್ಕಲ್ ಕಾಟಿಪಳ್ಳ ಮದ್ಯದ ವಿಜ್ವಲ್ ಪೂಜಾರಿ (29),ಸುರತ್ಕಲ್ ಕಾನಕಟ್ಲದ ಗಿರಿಧರ್ (24) , ಕಾಟಿಪಳ್ಳ ಚೊಕ್ಕಬೆಟ್ಟುವಿನ ಹರ್ಷದ್ ಯಾನೆ ಹಫೀಝ್ (28), ಉರ್ವಸ್ಟೋರ್‌ನ ವೃಕ್ಷಿತ್ ಯಾನೆ ರಕ್ಷಿತ್ (23) ಮತ್ತು ದುರ್ಗೇಶ್ (25),
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ Read More »










