ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು
ಸಮಗ್ರ ನ್ಯೂಸ್ : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯ ಮಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನ
ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು Read More »










