ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ
ಸಮಗ್ರ ನ್ಯೂಸ್ : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ
ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ Read More »










