ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ
ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಧಾರಣೆ ಹಾಗೂ ಕೊಕ್ಕೊ ಧಾರಣೆ ಏರಿಕೆಯತ್ತ ಮುಖಮಾಡಿದ್ದು, ಕರಾವಳಿಯ ವಾಣಿಜ್ಯ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಕ್ಯಾಂಪ್ಕೋ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಸ್ಥಿರವಾಗಿದ್ದರೆ, ಸಿಂಗಲ್ ಚೋಲ್, ಡಬ್ಬಲ್ ಚೋಲ್ ಧಾರಣೆ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳಲ್ಲಿ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 5 ರೂ., ಸಿಂಗಲ್ ಚೋಲ್ ಕೆ.ಜಿ.ಗೆ 20 ರೂ., ಡಬ್ಬಲ್ ಚೋಲ್ ಕೆ.ಜಿ.ಗೆ 20 ರೂ., ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ
ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ Read More »










