ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸೋಮವಾರ ಆದೇಶಿಸಿರುವ ಸುಪ್ರೀಂ ಕೋರ್ಟ್, ಮೂರು ತಿಂಗಳ ಗಡುವು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ, ಸೌಜನ್ಯಾ ತಾಯಿ ಕುಸುಮಾವತಿ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಕಳಪೆ ಹಾಗೂ ಸ್ವತಂತ್ರವಲ್ಲದ ಪರಾವಲಂಬಿ ತನಿಖೆ ನಡೆಸಲಾಗಿದೆ
ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ Read More »








