ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ
ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಮೊದಲಿಗೆ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ […]
ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ Read More »









