ಎಡಗೈಗೆ ಸಿರಿಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ| ಡಾ|| ಸತೀಶ್ ಸಾವಿನ ಸುತ್ತ ಅನುಮಾನದ ಹುತ್ತ
ಸಮಗ್ರ ನ್ಯೂಸ್: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸಮೀಪದ ಕೊಣಸೂರು ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಕೂಡ ಕೊಣಸೂರು ಆಸ್ಪತ್ರೆಗೆ ಆಗಮಿಸಿದ್ದು ಅಲ್ಲಿಂದ ಪಿರಿಯಾಪಟ್ಟಣಕ್ಕೆ ಆಗಮಿಸಿದ್ದಾರೆ. ಅಲ್ಲಿಂದ ಮಡಿಕೇರಿಯತ್ತ ತಮ್ಮ ಕಾರಿನಲ್ಲಿ ಆಗಮಿಸಿರುವ ವೈದ್ಯರ ಮೃತದೇಹ […]
ಎಡಗೈಗೆ ಸಿರಿಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ| ಡಾ|| ಸತೀಶ್ ಸಾವಿನ ಸುತ್ತ ಅನುಮಾನದ ಹುತ್ತ Read More »









