ಕಡಬ: ಮಕ್ಕಳಾಗಿಲ್ಲ ಎಂದು ಸಾವಿಗೆ ಶರಣಾದ ವ್ಯಕ್ತಿ
ಸಮಗ್ರ ನ್ಯೂಸ್: ವ್ಯಕ್ತಿಯೋರ್ವರುಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು ಗ್ರಾಮದ ಅಬ್ಬಡದಲ್ಲಿ ಅ.12 ರಂದು ನಡೆದಿದೆ. ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಸಾವಿಗೆ ಶರಣಾಗಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಅವರು ಶೋಭಾ ಅನ್ನುವವರ ಜೊತೆ ವಿವಾಹವಾಗಿದ್ದರು. ಆದರೆ ಅವರಿಗೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲ. ಇದರಿಂದ ನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು. ಇತ್ತೀಚೆಗೆ ಸುಮಾರು 4 ವರ್ಷಗಳಿಂದ ಲೋಕಯ್ಯ […]
ಕಡಬ: ಮಕ್ಕಳಾಗಿಲ್ಲ ಎಂದು ಸಾವಿಗೆ ಶರಣಾದ ವ್ಯಕ್ತಿ Read More »








