ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!!
ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಲ್ಕಿ ಕುಬೆವೂರು ರೈಲು ಸೇತುವೆ ಬಳಿ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮೂಲ್ಕಿ ಠಾಣೆಯ ಪೊಲೀಸ್ ಸಿಬ್ಬಂದಿ ಮಹಜರು ನಡೆಸುವಾಗ ರೈಲೊಂದು ಧಾವಿಸಿ ಬಂದಿದ್ದು, ಸಿಬ್ಬಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮೂಲ್ಕಿ ರೈಲು ನಿಲ್ದಾಣದ ಸಿಬ್ಬಂದಿ ಕುಮಾರ್ ಅವರ ಪುತ್ರ ವಿಶ್ಲೇಷ್ (26) ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ಮೂಲ್ಕಿ ಠಾಣೆಯ ಎಎಸ್‌ಐ ಸಂಜೀವ, ಚಂದ್ರಶೇಖರ, ಶಂಕರ, ಬಸವರಾಜ್
ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!! Read More »








