ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಸಮಗ್ರ ನ್ಯೂಸ್: ಹೋಮ್ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗಲಾತಾದರು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಹೇಮಂತ್ ಸೆ. 2ರಂದು ಮೃತಪಟ್ಟಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಮತ್ತು
ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು Read More »










