ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಸಮಗ್ರ ನ್ಯೂಸ್: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ಮತ್ತೊಂದು ಕಾರ್ಯಾಚರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್‌ನಗರ ಮನೆ ಜಾಕೀರ್ (29), ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್,
ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »










