ಶಿವಮೊಗ್ಗ: ನ್ಯಾಯಾಧೀಶರ ಕಾರು ಸೇರಿದಂತೆ ಸರಣಿ ಅಪಘಾತ| ಕಾರಿನಲ್ಲಿ ದನದ ಮಾಂಸ ಪತ್ತೆ..!
ಸಮಗ್ರ ನ್ಯೂಸ್: ಎರಡು ಕಾರುಗಳು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಐಗಿನಬೈಲು ಕ್ರಾಸ್ ಬಳಿ ಸಂಭವಿಸದೆ. ಹೈಕೋರ್ಟ್ ನ್ಯಾಯಾಧೀಶರು ಹಾಗೂ ಶಿವಮೊಗ್ಗ ನ್ಯಾಯಾಧೀಶರು ಪ್ರತ್ಯೇಕ ಕಾರುಗಳಲ್ಲಿ ಸಿಗಂದೂರು ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದರು. ಹೈಕೋರ್ಟ್ ಜಡ್ಜ್ ಕಾರ್ ಮೊದಲು ಮುಂದೆ ಹೋಗಿದೆ. ಇದರ ಹಿಂದಿನಿಂದ ಹೋಗುತ್ತಿದ್ದ ಶಿವಮೊಗ್ಗ ಕೋರ್ಟ್ ನ್ಯಾಯಾಧೀಶರ ಕಾರಿಗೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಖಾಸಗಿ
ಶಿವಮೊಗ್ಗ: ನ್ಯಾಯಾಧೀಶರ ಕಾರು ಸೇರಿದಂತೆ ಸರಣಿ ಅಪಘಾತ| ಕಾರಿನಲ್ಲಿ ದನದ ಮಾಂಸ ಪತ್ತೆ..! Read More »










