ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್
ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್ ಎಂಬ ಯುವಕನ ಕೊಲೆಗೆ ಕಾರಣವಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಮತ್ತು ಸಂದೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ […]
ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »










