ವಿಧವಾ, ವಿವಾಹವಾಗದ 15 ಮಹಿಳೆಯರಿಗೆ ಪಂಗನಾಮ ಹಾಕಿದ್ದ ಆರೋಪಿ ಅಂದರ್
ಸಮಗ್ರ ನ್ಯೂಸ್: ಮದುವೆಯಾಗುವ ನೆಪದಲ್ಲಿ ವಿಧವಾ ಹಾಗೂ ಅವಿವಾಹಿತ ಮಹಿಳೆಯರನ್ನು ವಂಚಿಸಿ ಹಣ ಹಾಗೂ ಚಿನ್ನಾಭರಣಗಳನ್ನು ದೋಚುತ್ತಿದ್ದ ಆರೋಪಿಯೊಬ್ಬ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಬೆಂಗಳೂರಿನ ಬನಶಂಕರಿ 3ನೇ ಹಂತ ಹೊಸಕೆರೆಹಳ್ಳಿ ಕಾಳಿದಾಸನಗರ ನಿವಾಸಿ ಬಸವೇಗೌಡ ಎಂಬವರ ಪುತ್ರ ಕೆ.ಬಿ.ಮಹೇಶ್ (35) ಬಂಧಿತ ಆರೋಪಿ. ಈತ ಈವರೆಗೂ 15 ಮಹಿಳೆಯರಿಗೆ ಈ ರೀತಿ ವಂಚಿಸಿದ್ದಾನೆ.ಮೈಸೂರಿನ ಹೇಮಲತಾ ಎಂಬುವವರನ್ನು ತಾನು ಡಾಕ್ಟರ್ ಎಂದು ಹೇಳಿಕೊಂಡು ಶಾದಿ ಡಾ.ಕಾಂನಲ್ಲಿ ಪರಿಚಯಿಸಿಕೊಂಡು ನಂಬಿಸಿದ್ದ. ನಂತರ ಮದುವೆಯಾಗಿ ಅವರ ಬಳಿ ಇದ್ದ 15 ಲಕ್ಷ
ವಿಧವಾ, ವಿವಾಹವಾಗದ 15 ಮಹಿಳೆಯರಿಗೆ ಪಂಗನಾಮ ಹಾಕಿದ್ದ ಆರೋಪಿ ಅಂದರ್ Read More »










