ಅಪಘಾತದಲ್ಲಿ ಬಲಗಾಲನ್ನೇ ಕಳೆದುಕೊಂಡ ನಟ ಸೂರಜ್|
ಸಮಗ್ರ ನ್ಯೂಸ್: ವರನಟ ರಾಜ್ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮನ ಮಗ, ಯುವ ನಟ ಧೀರಜ್ಗೆ ಅಪಘಾತ ಆಗಿದೆ. ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು- ನಂಜನಗೂಡು ರಸ್ತೆಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದ್ದು ಧೀರಜ್ ಬಲ ಕಾಲಿನ ಮೇಲೆ ಟಿಪ್ಪರ್ ಹರಿದಿದೆ. ಧೀರಜ್ ಬಲಗಾಲಿಗೆ ಗಂಭೀರ ಗಾಯ ಆಗಿದ್ದ ಕಾರಣ ವೈದ್ಯರು ಮಂಡಿವರೆಗೂ ಬಲಗಾಲನ್ನು ಕತ್ತರಿಸಿ
ಅಪಘಾತದಲ್ಲಿ ಬಲಗಾಲನ್ನೇ ಕಳೆದುಕೊಂಡ ನಟ ಸೂರಜ್| Read More »










