ತುಂಗೆಯಲ್ಲಿ ಈಜಲು ತೆರಳಿದ ಉಪನ್ಯಾಸಕರು ನೀರುಪಾಲು
ಸಮಗ್ರ ನ್ಯೂಸ್: ನಿಟ್ಟೆಯ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಉಪನ್ಯಾಸಕರು ತುಂಗಾ ನದಿಗೆ ಈಜಲು ತೆರಳಿದ್ದಾಗ, ನೀರಿನ ಸೆಳೆತಕ್ಕೆ ಸಿಲುಕಿ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸದ್ಯ ಒಬ್ಬ ಉಪನ್ಯಾಸಕರ ಮೃತದೇಹ ಪತ್ತೆಯಾಗಿದೆ. ಮೃತ ದುರ್ದೈವಿಗಳು ಕಾರ್ಕಳ ನಿಟ್ಟೆ ಕಾಲೇಜಿನಲ್ಲಿ ಉಪನ್ಯಾಸಕರಾದ ಪುನೀತ್ (38 ವರ್ಷ) ಮತ್ತು ಬಾಲಾಜಿ (36 ವರ್ಷ) ಎಂದು ಗುರುತಿಸಲಾಗಿದೆ. ಇಬ್ಬರು ಉಪನ್ಯಾಸಕರು ತಮ್ಮ ಗೆಳಯರೊಂದಿಗೆ ಪ್ರವಾಸಕ್ಕೆ ಹೋಗಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ಉಳಿದುಕೊಂಡಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು […]
ತುಂಗೆಯಲ್ಲಿ ಈಜಲು ತೆರಳಿದ ಉಪನ್ಯಾಸಕರು ನೀರುಪಾಲು Read More »









