ಬೀದರ್: ಶಾಲಾ ಬಸ್ ತಡೆದು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ| ನಾಲ್ವರು ಹುಡುಗರ ಬಂಧನ
ಸಮಗ್ರ ನ್ಯೂಸ್: ಕೆಲವು ಹುಡುಗರು ಸೇರಿಕೊಂಡು ಶಾಲಾ ಬಸ್‌ನ್ನು ಅಡಗಟ್ಟಿಬಸ್ನಲ್ಲಿದ್ದ ಅಪ್ರಾಪ್ತ ಬಾಲಕಿಯರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಬೀದರ್ ನ ಭಾಲ್ಕಿ ತಾಲೂಕಿನ ಡಾವರಗಾಂವ ದಲ್ಲಿ ನಡೆದಿದೆ. ಗುರುವಾರ ಸಂಜೆ 6ರ ಸುಮಾರಿಗೆ ಕಾಲೇಜಿನ ವಿದ್ಯಾರ್ಥಿ ಅಭಿಶೇಕ ಸಂತೋಷ ಮದರಗಾಂವೆ ಹಾಗೂ ಆತನ ಐದಾರು ಜನ ಸ್ನೇಹಿತರು ಕೂಡಿ 4 ಬೈಕ್ಗಳ ಮೇಲೆ ಶಾಲಾ ಬಸ್ಸಿಗೆ ಅಡ್ಡಗಟ್ಟಿನಿಲ್ಲಿಸಿ ಒಮ್ಮೇಲೆ ಬಸ್ಸಿನೊಳಗೆ ಬಂದು
ಬೀದರ್: ಶಾಲಾ ಬಸ್ ತಡೆದು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ| ನಾಲ್ವರು ಹುಡುಗರ ಬಂಧನ Read More »









