ಬಂಟ್ವಾಳ: ಅಕ್ರಮ ಗೋಸಾಗಾಟ ಪ್ರಕರಣ| ಆರೋಪಿ ಮನೆ, ದನದ ಕೊಟ್ಟಿಗೆ ಸೀಜ್
ಸಮಗ್ರ ನ್ಯೂಸ್: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಕುರಿತಂತೆ ಇದೀಗ ದಕ್ಷಿಣಕನ್ನಡ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಆರೋಪಿಯ ಮನೆ ಮತ್ತು ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ದಿನಾಂಕ 13-12-2025 ರಂದು ಸಂಜೆ, ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ, KA-70-8686 ನೇ ನೊಂದಣಿಯ ಸದ್ರಿ ಗೂಡ್ಸ್ […]
ಬಂಟ್ವಾಳ: ಅಕ್ರಮ ಗೋಸಾಗಾಟ ಪ್ರಕರಣ| ಆರೋಪಿ ಮನೆ, ದನದ ಕೊಟ್ಟಿಗೆ ಸೀಜ್ Read More »









