4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು
ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ 4 ಮಕ್ಕಳನ್ನು ಡ್ರಮ್‌ನಲ್ಲಿ ಕೂಡಿ ಹಾಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೇಥರಾಮ್ ಎಂಬವರ ಪತ್ನಿ ಊರ್ಮಿಳಾ ಶನಿವಾರ ತನ್ನ 4 ಮಕ್ಕಳೊಂದಿಗೆ ಮನೆಯಲ್ಲಿದ್ದಾಗ ತನ್ನ ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3), ಮತ್ತು ಮನಿಶಾ (2) ರನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾಳೆ. ಬಳಿಕ ಮನೆಯೊಳಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸಂಜೆಯವರೆಗೂ ಮಕ್ಕಳು
4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು Read More »










